top of page

ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರು ಮುಂದುವರೆಯಲಿದ್ದಾರೆ.

  • Mar 13, 2018
  • 1 min read



ಮಂಗಳವಾರ ಕೇಂದ್ರಿಯ ಆಡಳಿತಾತ್ಮಕ ನ್ಯಾಯಮಂಡಳಿ ಈ ಕುರಿತು ಆದೇಶ ಹೊರಡಿಸಿದೆ. ಸಿಎಟಿ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದೆ. ಮಾರ್ಚ್ 21ರಂದು ಅಂತಿಮ ಆದೇಶವನ್ನು ಪ್ರಕಟಿಸಲಿದೆ. #ರೋಹಿಣಿ_ಸಿಂಧೂರಿ ಅವರು 2017ರ ಜುಲೈ 14ರಂದು#ಹಾಸನ ದ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಅವಧಿಗೂ ಮೊದಲೇ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದ್ದರಿಂದ, ಅವರು ಸಿಎಟಿಯಲ್ಲಿ ಕರ್ನಾಟಕ ಸರ್ಕಾರದ ಆದೇಶವನ್ನು ಪ್ರಶ್ನಿಸಿದ್ದರು


Comments


!
Widget Didn’t Load
Check your internet and refresh this page.
If that doesn’t work, contact us.

© 2023 by Trademark.Proudly created with,Alpha Web Hosting

hassan connect kannada.png
bottom of page